ವೈದ್ಯ ವೃತ್ತಿ ತೊರೆದು ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ

(ನ್ಯೂಸ್ ಕಡಬ) newskadaba.com ಪಂಜಾಬ್, ಸೆ. 02.  ಯುಪಿಎಸ್‌ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಒಂದಾಗಿದ್ದು, ಈ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣವಾಗುವುದು ಕಷ್ಟಸಾಧ್ಯವಾಗಿದೆ. ಹೀಗೆ ತನ್ನ ವೈದ್ಯ ವೃತ್ತಿ ತೊರೆದು, ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ ಅವರ ಯಶೋಗಾಥೆ ತಿಳಿದು ಬಂದಿದೆ. ನವಜೋತ್ ಸಿಮಿ ಅವರು ಮೂಲತಃ ಪಂಜಾಬ್‌ನ ಗುರುದಾಸ್‌ಪುರದವರು. ಅವರು ತಮ್ಮ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಪದವಿಯನ್ನು ಲುಧಿಯಾನದ ಬಾಬಾ ಜಸ್ವಂತ್ ಸಿಂಗ್ ಡೆಂಟಲ್ ಹಾಸ್ಪಿಟಲ್ ಮತ್ತು […]

ವೈದ್ಯ ವೃತ್ತಿ ತೊರೆದು ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ Read More »

ರಾಷ್ಟ್ರೀಯ ನ್ಯೂಸ್