ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 07. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »
ಕ್ರೈಮ್ ನ್ಯೂಸ್