ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.22:   ಅಥೆನಾ ಆಸ್ಪತ್ರೆ ಮತ್ತು ಅಥೆನಾ ಸಮೂಹ ಸಂಸ್ಥೆಗಳ ಛೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್.ಎಸ್. ಶೆಟ್ಟಿಯಾನ್(65) ಅವರು ನವೆಂಬರ್ 21 ರಂದು ನಿಧನರಾಗಿದ್ದಾರೆ. ಶೆಟ್ಟಿಯಾನ್ ಅವರು ಪ್ರೈವೇಟ್ ಮತ್ತು ನಾನ್ ಪ್ರೋಫಿಟ್ ಕ್ಷೇತ್ರಗಳಲ್ಲಿ ಅನೇಕ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ವೈ.ಎಂ.ಸಿ.ಎ. ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿ ಮತ್ತು ಟ್ರಸ್ಟಿ ಆಗಿ ಆಯ್ಕೆಯಾಗಿದ್ದರು. 158 ವರ್ಷಗಳ ಭಾರತೀಯ ವೈ.ಎಂ.ಸಿ.ಎ. ಚಳವಳಿಯ ಇತಿಹಾಸದಲ್ಲಿ, ಭಾರತೀಯ ವೈ.ಎಂ.ಸಿ.ಎ.ದ ರಾಷ್ಟ್ರೀಯ ಖಜಾಂಚಿ ಮತ್ತು ವೈ.ಎಂ.ಸಿ.ಎ. […]

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್