ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ

    (ನ್ಯೂಸ್‌ ಕಡಬ) newskadaba.com, ಆ.16ಉಡುಪಿ: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ (Udupi) ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ (Krishna Janmashtami) ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ . ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ […]

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್