ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ […]

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ