ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ
(ನ್ಯೂಸ್ ಕಡಬ) newskadaba.com, ಅ.01 ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿತ್ತು. 4 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ […]
ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ Read More »
ಕರಾವಳಿ
