ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೆ ಭಾಗವಹಿಸಬೇಕಲ್ಲದೆ ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ […]

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ