ಶಬರಿಮಲೆಯಲ್ಲಿ ಭಾರೀ ಮಳೆ – ಅರಣ್ಯ ಮಾರ್ಗ ತಾತ್ಕಾಲಿಕ ಬಂದ್
(ನ್ಯೂಸ್ ಕಡಬ) newskadaba.com ಡಿ. 03 ಶಬರಿಮಲೆ: ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡ, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸ ಲಾಗಿದೆ. ಈ ಹಿನ್ನಲೆ ಇದೀಗ ಶಬರಿಮಲೆಗೆ ತೆರಳವು ಭಕ್ತರ ಮೇಲೂ ಮಳೆ ಸಂಕಷ್ಟ ತಂದಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಹಾಕಿಕೊಂಡಿದ್ದಾರೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ […]
ಶಬರಿಮಲೆಯಲ್ಲಿ ಭಾರೀ ಮಳೆ – ಅರಣ್ಯ ಮಾರ್ಗ ತಾತ್ಕಾಲಿಕ ಬಂದ್ Read More »
ಬ್ರೇಕಿಂಗ್ ನ್ಯೂಸ್