ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಶಬರಿಮಲೆ ಮಾಜಿ ಆಡಳಿತಾಧಿಕಾರಿ ಎಸ್ಐಟಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಅ.23: ಶಬರಿಮಲೆ ದೇವಸ್ಥಾನದಿಂದ ಕಾಣೆಯಾದ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಇಂದು ಮಾಜಿ ಆಡಳಿತ ಅಧಿಕಾರಿ ಬಿ ಮುರಾರಿ ಬಾಬು ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಚಿನ್ನ ನಾಪತ್ತೆ ಪ್ರಕರಣದ ನಂತರ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಯಿಂದ ಅಮಾನತುಗೊಂಡಿದ್ದ ಬಾಬು ಅವರನ್ನು ತಡರಾತ್ರಿ ಚಂಗನಶ್ಶೇರಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.ನಂತರ ಅವರನ್ನು ವಿಚಾರಣೆಗಾಗಿ ತಿರುವನಂತಪುರಂನಲ್ಲಿರುವ ಅಪರಾಧ ಶಾಖೆಯ ಕಚೇರಿಗೆ ಸ್ಥಳಾಂತರಿಸಲಾಯಿತು […]

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಶಬರಿಮಲೆ ಮಾಜಿ ಆಡಳಿತಾಧಿಕಾರಿ ಎಸ್ಐಟಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್