ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ

(ನ್ಯೂಸ್‌ ಕಡಬ) newskadaba.com,  ಮಾ.03 : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ… ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು. “ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ […]

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್