ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜ.15.ಅಯ್ಯಪ್ಪ ಭಕ್ತರ ವಿರೋಧದ ನಡುವೆಯೂ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಪ್ರವೇಶ ಮಾಡಿದ್ದ ಕನಕದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಕಾರಣ ಸಂಬಂಧಿಕರೇ ಅವರ ಮೇಲೆ ಮಾಡಿದ ಹಲ್ಲೆ ಎಂದು ತಿಳಿದುಬಂದಿದೆ.ಜ.2ರಂದು ಶಬರಿಮಲೆಗೆ ಪ್ರವೇಶಿಸಿ ಕನಕದುರ್ಗ ದೇಶಾದ್ಯಂತ ಸುದ್ದಿಯಾಗಿದ್ದರು. ನನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದರು. ಹಲವು ಬೆಳವಣಿಗೆಯ ಹಿನ್ನಲೆಯಲ್ಲಿ ಕನಕದುರ್ಗಾ ಅವರ ಕುಟುಂಬ ‘ನಿನಗೂ ನಮಗೂ ಸಂಬಂಧವಿಲ್ಲ’ ಎಂದು ಆಕೆಯೊಂದಿಗಿನ ಸಂಬಂಧವನ್ನೇ ನಿರಾಕರಿಸಿತ್ತು. ಇನ್ನೊಂದು ಮೂಲದ ಪ್ರಕಾರ ಕನಕದುರ್ಗ ಮೇಲೆ ಆಕೆಯ […]

