ಶಬ್ದದ ವೇಗ ಮೀರಿ ಹಾರಿದ ಜೆಟ್ ವಿಮಾನ ಪುತ್ತೂರು ಜನರಲ್ಲಿ ಮೂಡಿದ್ದ ಆತಂಕ ನಿವಾರಣೆ
(ನ್ಯೂಸ್ ಕಡಬ) newskadaba.com, ಮಾ.04 : ನಗರದಲ್ಲಿ ಮಾ.03ರಂದು ಮಧ್ಯಾಹ್ನ ಜೆಟ್ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂವೈಜ್ಞಾನಿಕಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ […]
ಶಬ್ದದ ವೇಗ ಮೀರಿ ಹಾರಿದ ಜೆಟ್ ವಿಮಾನ ಪುತ್ತೂರು ಜನರಲ್ಲಿ ಮೂಡಿದ್ದ ಆತಂಕ ನಿವಾರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
