ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಸಾಲ ಮರುಪಾವತಿ ವಿಚಾರವಾಗಿ ಉದ್ಯಮಿಯೊಬ್ಬರ ಮನೆಗೆ ಹೋಗಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ರಿಲೇಶನ್ ಶಿಪ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪ್ರಕರಣದ ಪಿರ್ಯಾದುದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿರುವ ದೂರಿನಂತೆ, ‘ಚೈತನ್ಯ ಎಂಬವರು ಪುತ್ತೂರಿನ ಕೋರ್ಟ್ ರಸ್ತೆಯ‍ಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ […]

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್