‘ಶಾದಿ ಭಾಗ್ಯ’ ಯೋಜನೆಗೆ ಬಿಜೆಪಿ ಸರಕಾರ ತಡೆ
ಹೊಸ ಅರ್ಜಿ ಸ್ವೀಕರಿಸದಂತೆ ಆದೇಶ ಬೆಂಗಳೂರು, ಮಾ.8: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದ ‘ಶಾದಿ ಭಾಗ್ಯ’ ಯೋಜನೆ ನಿಲ್ಲಿಸಲು ರಾಜ್ಯದ ಯಡಿಯೂರಪ್ಪಸರಕಾರ ತೀರ್ಮಾನಿಸಿದೆ. ಅಲ್ಪಸಂಖ್ಯಾತರ ವಿವಾಹಕ್ಕಾಗಿ ಜಾರಿಗೆ ತರಲಾಗಿದ್ದ ‘ಶಾದಿ ಭಾಗ್ಯ’ ಯೋಜನೆಗಾಗಿ ಹೊಸ ಅರ್ಜಿ ಸ್ವೀಕರಿಸಬೇಡಿ ಎಂದು ಸರಕಾರ ಆದೇಶ ಹೊರಡಿಸಿದೆ. ಈ ಸಾಲಿನ ಬಜೆಟ್‌ನಲ್ಲಿ ‘ಶಾದಿ ಬಾಗ್ಯ’ಕ್ಕೆ ಹಣ ಮೀಸಲಿಟ್ಟಿರಲಿಲ್ಲ. ಇದೀಗ ಅಲ್ಪಸಂಖ್ಯಾತ ನಿರ್ದೇಶನಾಲಯದಿಂದ ಹೊಸ ಅರ್ಜಿ ಸ್ವೀಕರಿಸದಂತೆ ಆದೇಶ ಹೊರಬಿದ್ದಿದೆ. ಬಿದಾಯಿ ಯೋಜನೆಯಡಿ ಮದುವೆ ಖರ್ಚು, ಜೀವನಾವಶ್ಯಕ ಸಾಮಗ್ರಿ ಖರೀದಿಗೆ […]
‘ಶಾದಿ ಭಾಗ್ಯ’ ಯೋಜನೆಗೆ ಬಿಜೆಪಿ ಸರಕಾರ ತಡೆ Read More »
ಕರ್ನಾಟಕ
