ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ
(ನ್ಯೂಸ್ ಕಡಬ) newskadaba.com, ಸೆ.04 ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ. ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್ […]
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್


