ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ.
(ನ್ಯೂಸ್ ಕಡಬ) newskadaba.comಕಡಬ,ಫೆ.12. ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಸಮಿತಿ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ ಮನವಿ ಸಲ್ಲಿಸಿದಾಗ ಪೂರಕ ಸ್ಪಂದನೆ ದೊರೆತಿದೆ. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯೆ ಆಶಾಲಕ್ಷ್ಮಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಸಮಿತಿ ಶಾಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದೆ ಶಾಲೆಯಲ್ಲಿ ಈ ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲವಾಗಿದ್ದ ಬಾವಿ ಭತ್ತಿ ಹೋಗಿದೆ ಅದರ ಬದಲಿ ವ್ಯವಸ್ಥೆಯಾಗಿದ್ದಂತಹ ಕೊಳವೆ ಬಾವಿ ಕೂಡಾ […]
ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ. Read More »
ಕರಾವಳಿ
