ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!

(ನ್ಯೂಸ್‌ ಕಡಬ) newskadaba.com,ಡಿ.17: ರಾಜ್ಯದಲ್ಲಿ ಚಳಿಗಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಮಾಡಿದೆ. ಎಲ್‌ಕೆಜಿ ಮತ್ತು ಯುಕೆಜಿಯಿಂದ ಪಿಯುಸಿ ವರೆಗಿನ ಎಲ್ಲಾ ಶಾಲೆಗಳು ಚಳಿಗಾಳಿ ಮುಗಿಯುವವರೆಗೆ ಬೆಳಗ್ಗೆ 9.30ಕ್ಕೆ ಆರಂಭವಾಗುವಂತೆ ನಿರ್ದೇಶನ ನೀಡಬೇಕು ಎಂದು ಆಯೋಗ ಒತ್ತಾಯಿಸಿದೆ. ಮಕ್ಕಳ ಹಕ್ಕುಗಳ […]

ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್