ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ
(ನ್ಯೂಸ್ ಕಡಬ) newskadaba.com, ಡಿ.15 ಮೈಸೂರು: ಇತ್ತೀಚೆಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಿಂದ ಬಾಲಕನೊಬ್ಬ ಮೃತಪಟ್ಟ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಾರಿಗೆ ಸಂಸ್ಥೆ ಬಸ್‌ಗಳಲ್ಲಿಯೇ ಪ್ರವಾಸಕ್ಕೆ ತೆರಳಬೇಕೆಂಬ ನಿಯಮವನ್ನು ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರಿಂದ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ ಹೆಚ್ಚಾಗಿದೆ. ಶೈಕ್ಷಣಿಕ ಪ್ರವಾಸದ ಅವಧಿ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯ ವಾಗಲಿದ್ದು, ಅಷ್ಟರೊಳಗೆ ಪ್ರವಾಸ ವನ್ನು ಮುಗಿಸಬೇಕಾಗಿರುವುದರಿಂದ ಸರಕಾರಿ ಬಸ್‌ಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದ್ದು, […]
ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
