ಶಾಲಾ ಬಸ್ ಚಕ್ರದಡಿ ಸಿಲುಕಿ LKG ಬಾಲಕ ದಾರುಣ ಮರಣ

(ನ್ಯೂಸ್‌ ಕಡಬ) newskadaba.com,  ಫೆ.18: ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಲ್‍ಕೆಜಿ ವಿದ್ಯಾರ್ಥಿಯೊಬ್ಬನು ಶಾಲಾ ಬಸ್ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಖಾಸಗಿ ಶಾಲೆಯ ಬಸ್ ನಿತ್ಯದಂತೆ ಮಕ್ಕಳನ್ನು ಶಾಲೆಯಿಂದ ಮನೆಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ನಂತರ ಚಾಲಕನು ಹಿಂಭಾಗ ಗಮನಿಸದೇ ಬಸ್ ಅನ್ನು ರಿವರ್ಸ್ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಿಂಭಾಗಕ್ಕೆ ಬಂದಿದ್ದ ಬಾಲಕ ಚಾಲಕರ ಗಮನಕ್ಕೆ ಬಾರದೆ ಬಸ್ ಹಿಂಬದಿ […]

ಶಾಲಾ ಬಸ್ ಚಕ್ರದಡಿ ಸಿಲುಕಿ LKG ಬಾಲಕ ದಾರುಣ ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್