ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು

(ನ್ಯೂಸ್ ಕಡಬ) newskadaba.com ಜೂ. 19. ಇತ್ತೀಚಿನ ದಿನಗಳಲ್ಲಿ ಶಾಲಾ ವಾಹನಗಳು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆ, ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದರಿಂದ ಉಡುಪಿ ಜಿಲ್ಲಾ ಪೊಲೀಸರು ಗುರುವಾರದಂದು ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ಶಾಲೆಗಳ ಮುಂದೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು […]

ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು Read More »

ಕರಾವಳಿ