ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!
(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ […]
ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್
