ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12.  ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ […]

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್