ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ಪಾಠಕ್ಕೆ ಅವಕಾಶ ಮಾಡಿಕೊಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಭಾರತಿ ಶೆಟ್ಟಿ ಅವರು, ಹದಿಹರೆಯದ ಮಕ್ಕಳ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. 14 ರಿಂದ 17ನೇ ವಯಸ್ಸಿನ ಮಕ್ಕಳ ಮನಸ್ಸು ಚಂಚಲತೆಯಿಂದ ಕೂಡಿರುತ್ತದೆ. ಈ ವಯಸ್ಸಿನ ಮಕ್ಕಳ ಮೇಲೆ ಸೂಕ್ಷ್ಮ […]

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ Read More »

ಕರ್ನಾಟಕ