ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.29:​ ಶಾಲೆಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ, “ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಹಾಗೂ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ,” ಎಂದು ತಿಳಿಸಿದೆ.ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು […]

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್