ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com, ನ.18 ನವದೆಹಲಿ: ಕಾರು ಬ್ಲಾಸ್ಟ್ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ಬಾಂಬ್ ನಿಷ್ಕ್ರಿಯ ದಳದ ವ್ಯಾನ್‌ಗಳು, ಶ್ವಾನ ದಳಗಳು ಮತ್ತು […]
ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ Read More »
ರಾಷ್ಟ್ರೀಯ ನ್ಯೂಸ್

