ಶಾಲೆಗೆ ತೆರಳುತ್ತಿದ್ದ ಮಕ್ಕಳ ಆಟೋಗೆ ಕಾರು ಢಿಕ್ಕಿ: ತಪ್ಪಿದ ಭಾರಿ ಅನಾಹುತ
(ನ್ಯೂಸ್ ಕಡಬ) newskadaba.com,ಮಾ.10: ವೇಗವಾಗಿ ಬಂದ ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಮತ್ತು ಸಝ್ಮಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ […]
ಶಾಲೆಗೆ ತೆರಳುತ್ತಿದ್ದ ಮಕ್ಕಳ ಆಟೋಗೆ ಕಾರು ಢಿಕ್ಕಿ: ತಪ್ಪಿದ ಭಾರಿ ಅನಾಹುತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
