ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ

(ನ್ಯೂಸ್ ಕಡಬ) newskadaba.com ಅ.17. ಕಡಬ ತಾಲೂಕಿನ ಬಂಟ್ರ-ಮರ್ದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾಮಾಣಿಕ ಶಿಕ್ಷಕರೋರ್ವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿ ಶಾಲೆಗೆ ಮಸಿಬಳಿಯುವ ಕೆಲಸವಾಗುತ್ತಿದೆ ಎಂದು ಶಾಲಾ ಎಸ್‌ಡಿಎಂಸಿ ಹಾಗೂ ಹಿರಿಯ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಕುರಿತು ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಕೇನ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ಶಾಲಾ ಹೆಮ್ಮೆಯ ಶಿಕ್ಷಕ ರಾಮಕೃಷ್ಣ ಮಲ್ಲಾರ ಅವರ ವಿರುದ್ದ ಮೊಹಿದ್ದೀನ್ ಕುಟ್ಟಿ ಹಾಗೂ ಸಾಜಸ್ ಎಂಬವರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿ […]

ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ Read More »

ಕರಾವಳಿ