ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,   ಜು.14 : ಕರ್ನಾಟಕ ರಾಜ್ಯ ಸರ್ಕಾರವು ನಾಗರಿಕರಿಗೆ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಜುಲೈ 16ರಿಂದಲೇ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕಠಾರಿಯಾ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತಾದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಕೆ ವಿಧಾನ ಮತ್ತು ಪ್ರಮುಖ ನಿಯಮಗಳು ಈ ಕೆಳಗಿನಂತಿವೆ: ಜುಲೈ 16ರಿಂದ ಪ್ರಕ್ರಿಯೆ ಜಾರಿಗೆ ಬರಲಿದೆ.ಸಾರ್ವಜನಿಕರು […]

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್