ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ಸೆ.11:  ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ […]

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್