ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಶಾಸಕರ ಹೆಸರಿನಲ್ಲಿ ನಕಲಿ ಸಹಿ ಹಾಗೂ ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇರೆಗೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ರಾಮನಗರದ ಸ್ವಾಮಿ ಹಾಗೂ ಅಂಜನ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಇದೀಗ ಕೆಲಸ ತೊರೆದು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದನು. ಆದರೆ ಈತ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ […]

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ Read More »

ಕರ್ನಾಟಕ