ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ
(ನ್ಯೂಸ್ ಕಡಬ) newskadaba.comನೂಜಿಬಾಳ್ತಿಲ,ಫೆ.06. ತೀರಾ ಹದಗೆಟ್ಟಿರುವ ಕೊೈಲ ಗ್ರಾಮದ ಗಂಡಿಬಾಗಿಲಿನಿಂದ ನೆಹರು ತೋಟ ತನಕ ರಸ್ತೆಗೆ ಹದಿನೈದು ಲಕ್ಷ ರೂ ಹಾಗೂ ನೆಹರು ತೋಟದಿಂದ ವಳಕಡಮ ಶಾಲಾ ಬಳಿಯವರೆಗಿನ ರಸ್ತೆಗೆ ಇಪ್ಪತೈದು ಲಕ್ಷ ರೂ ಅನುದಾನವನ್ನು ಮಳೆಹಾನಿ ಯೋಜನೆಯಲ್ಲಿ ಮಂಜೂರು ಮಾಡಲಾಗಿದೆ, ಕೊೈಲ ಕೆ.ಸಿ.ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಪರಿಹಾರಕ್ಕೆ ಸಚಿವರ ಮಟ್ಟದಲ್ಲಿ ಒತ್ತಡ ಹಾಕುವುದಾಗಿ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಕೊೈಲ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕೊೈಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಹೇಮಾಮೋಹನ್‍ದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ […]

