ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ
(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ […]
ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »
ಕರಾವಳಿ
