ಜೆಎನ್ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ
ಹೊಸದಿಲ್ಲಿ, ಜ.6: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್ಯು)ಯಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ನಡೆದ ದಾಳಿಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆಗೆ ಕ್ಯಾಂಪಸ್ ನ ಆಸ್ತಿ ಪಾಸ್ತಿ ಹಾನಿ ಮಾಡಲಾಗಿದೆ. ಕಾಂಗ್ರೆಸ್ […]
ಜೆಎನ್ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ Read More »
ರಾಷ್ಟ್ರೀಯ ನ್ಯೂಸ್