ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಮೇ.27: ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಾದ್ಯಂತ ಶಾಲೆಗಳು ಪುನರಾರಂಭವಾಗಲಿದೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೇಸಿಗೆ ರಜೆ ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು ಆರಂಭವಾಗಲಿವೆ. ಇನ್ನು ಮಕ್ಕಳು ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ ಎಲ್ಲಾ ಸರ್ಕಾರಿ, […]

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್