ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ
(ನ್ಯೂಸ್ ಕಡಬ) newskadaba.com ಅ. 30. ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ತಿಳಿದುಕೊಂಡು ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಮನೋಸ್ಥೈರ್ಯ ತರಬೇತಿ ಕಾರ್ಯಕ್ರಮವನ್ನು ಶಿಕ್ಷಕರಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್.ಕೆ ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ […]
ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ Read More »
ಕರಾವಳಿ