ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ? ಶಾಲಾ ಆವರಣದಲ್ಲೇ ಬಾಲಕ ಸಾವು

(ನ್ಯೂಸ್‌ ಕಡಬ) newskadaba.com,ಜ,23 ಯಾದಗಿರಿ : ಅಕ್ಷರ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲೇ ಅಕಾಲಿಕ ಮರಣಕ್ಕೀಡಾಗಿರುವ ಘಟನೆ ಯಾದಗಿರಿ ಜಿಲ್ಲೆಯ  ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕರ ನಿಂದನೆಯೇ ಬಾಲಕನ ಈ ನಿರ್ಧಾರಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. . ಈತ  ಸರ್ಕಾರಿ ಶಾಲೆಯಲ್ಲಿ  ವ್ಯಾಸಂಗ ಮಾಡುತ್ತಿದ್ದನು. ಜನವರಿ 21ರಂದು ಮಧ್ಯಾಹ್ನದ ವೇಳೆಗೆ ಶಾಲಾ ಆವರಣದಲ್ಲಿರುವ ಮರದ ಕೆಳಗೆ ಶವ ಪತ್ತೆಯಾಗಿದೆ. ಮರಕ್ಕೆ ಕಟ್ಟಿದ್ದ ಹಗ್ಗಕ್ಕೆ ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ […]

ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ? ಶಾಲಾ ಆವರಣದಲ್ಲೇ ಬಾಲಕ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್