ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ದೈಹಿಕ ಶಿಕ್ಷಣ ಶಿಕ್ಷಕಿ ಬೇಡಗಂ ಚೇರಿಪ್ಪಾಡಿ ನಿವಾಸಿ ಪ್ರೀತಿ ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಾದ ಆಕೆಯ ಪತಿ ಹಾಗೂ ಅತ್ತೆಗೆ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿಯ ಪತಿ ವೆಸ್ಟ್ ಎಳೆರಿ ಮಾಂಗೋಡ್ ಪೂವಂಕರ ನಿವಾಸಿ ರಾಜೇಶ್ ಕೃಷ್ಣ (39) ಎಂಬಾತನಿಗೆ ಎರಡು ಲಕ್ಷ ರೂಪಾಯಿ ದಂಡದ ಸಹಿತ 9 ವರ್ಷ ಕಠಿಣ ಸಜೆ ಹಾಗೂ ಆತನ ತಾಯಿ […]
ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ Read More »
ಕರಾವಳಿ, ಕರ್ನಾಟಕ