ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..!

(ನ್ಯೂಸ್‌ ಕಡಬ) newskadaba.com,  ಎ.28   ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ‘ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯಡಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. […]

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..! Read More »

ಕರಾವಳಿ