ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ!
(ನ್ಯೂಸ್ ಕಡಬ) newskadaba.com,ಜ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ನೋಟ್‌ಬುಕ್‌ಗಳು ದೊರೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರಂಭದಲ್ಲಿ 500 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು.”ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು, ಸರ್ಕಾರವು ಈಗ ಒಟ್ಟು 3,500 ಕೋಟಿ ರೂ. ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ” […]

