ಶಿಕ್ಷಣ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ […]

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ
Scroll to Top