ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆಯೆರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ […]

ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ Read More »

ಕರಾವಳಿ, ಕರ್ನಾಟಕ