ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು, ಶಿಕ್ಷೆ ಕಾಯ್ದಿರಿಸಿದ ಕೋಟ್೯

ಮಂಗಳೂರು, ಡಿ.14: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿ ಆಕೆ ಗರ್ಭಿಣಿಯಾದ ಪ್ರಕರಣವು ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ.   ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿರುವ ಕಿಶೋರ್‌ ಭಯ್ಯಾ (36) ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ […]

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು, ಶಿಕ್ಷೆ ಕಾಯ್ದಿರಿಸಿದ ಕೋಟ್೯ Read More »

ಕರಾವಳಿ