ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ

(ನ್ಯೂಸ್ ಕಡಬ) newskadaba.com ಮಾ. 11 ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಬೇಕಿರುವ ಕಾರಣ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.‌ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ […]

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್