ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು – ಬೆಂಗಳೂರು ನಗರಗಳಿಗೆ […]

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್