ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.3. ಚುನಾವಣಾ ಹಿನ್ನಲೆಯಲ್ಲಿ ಶಿರಾಡಿ ಗ್ರಾಮದ ಪೆರಮಜಲು ಎಂಬಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾಡಿ ಗ್ರಾಮ ಶಾಖಾ ವತಿಯಿಂದ ಜನಸ್ನೇಹಿ ಪೊಲೀಸ್ ಮತ್ತು ದಲಿತರ ಕುಂದುಕೊರತೆ ಸಭೆಯನ್ನು ಪೇರಮಜಲು ಎಂಬಲ್ಲಿ ಮಾ.29ರಂದು ಗ್ರಾಮ ಸಮಿತಿಯ ಸಂಘಟನಾ ಸಂಚಾಲಕರಾದ ಅಣ್ಣು ಎಂ. ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ದಲಿತರ ಕುಂದುಕೊರತೆಗಳ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ನೀಡಿದ ಎಎನ್ಎಫ್ನ ಸಬ್ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಪೊಲೀಸ್ ಹಾಗೂ ಜನರಿಗೆ ನೇರ ಸಂಪರ್ಕ ಇರಬೇಕಾದ ಜನಸಂಪರ್ಕ ಸಭೆ ಇದಾಗಿದ್ದು […]

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ Read More »

ಕರಾವಳಿ