ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿಗೆ ಉದ್ಯೋಗ ಖಾತರಿಪಡಿಸಿದ ಹೆಚ್‌ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 11.  ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್‌ಇಎಲ್‌ನಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಉದ್ಯೋಗ ಕೊಡಿಸಿದ್ದಾರೆ. ಶಿರೂರು ಗುಡ್ಡ ಕುಸಿತದ ಬಳಿಕ ಮೊದಲಿಗೆ ಸ್ಥಳಕ್ಕೆ ಭೇಟಿ ನೀಡಿದ್ದ ಹೆಚ್‌ಡಿಕೆ ಕೃತಿಕಾ ಅವರಿಗೆ ಉದ್ಯೋಗ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ಕೃತಿಕಾ ಅವರಿಗೆ ಉದ್ಯೋಗ ಕೊಡಿಸಿದ್ದಾರೆ. ಜೊತೆಗೆ ಹೆಚ್‌ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ […]

ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿಗೆ ಉದ್ಯೋಗ ಖಾತರಿಪಡಿಸಿದ ಹೆಚ್‌ಡಿ ಕುಮಾರಸ್ವಾಮಿ Read More »

ಕರ್ನಾಟಕ