ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com,ಡಿ.17: ಖ್ಯಾತ ಬಾಲಿವುಡ್ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗಿದ್ದೇನೆ ಎಂದು ಉದ್ಯಮಿ ದೀಪಕ್ ಕೊಠಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದೆ. ದೂರುದಾರರ ವಕೀಲರು ನೀಡಿದ ಹೇಳಿಕೆಯ ಪ್ರಕಾರ, ಇಒಡಬ್ಲ್ಯೂ […]
ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು Read More »
ಸಿನಿಮಾ
