ಶಿವಮೊಗ್ಗದಲ್ಲಿ ಸೇನಾ ನೇಮಕಾತಿ ರ್ಯಾಲಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಶಾರ್ಟ್‍ಲಿಸ್ಟ್ ಮಾಡಿದ ಪುರುಷ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ಹೆಚ್‍ಕ್ಯು ನೇಮಕಾತಿ ವಲಯದ ಆಶ್ರಯದಲ್ಲಿ ಸೇನಾ ನೇಮಕಾತಿ ಕಚೇರಿ, ಮಂಗಳೂರಿನಿಂದ ಆಗಸ್ಟ್ 22ರಿಂದ 31 ಆಗಸ್ಟ್ 2024ರ ವರೆಗೆ ಶಿವಮೊಗ್ಗದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ ಜಿಲ್ಲೆಗಳು:- ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ್, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ. ಏಪ್ರಿಲ್ 22 ರಿಂದ ನಡೆಸಲಾದ ಸಾಮಾನ್ಯ […]
ಶಿವಮೊಗ್ಗದಲ್ಲಿ ಸೇನಾ ನೇಮಕಾತಿ ರ್ಯಾಲಿ Read More »
ಕರ್ನಾಟಕ