ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಮೃತ್ಯು

(ನ್ಯೂಸ್‌ ಕಡಬ) newskadaba.com  ,ಎ10: ಜಿಲ್ಲೆಯ ಹುಲಿಕಲ್‌ ಘಾಟ್‌ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳದಲ್ಲಿಯೇ ಇದ್ದ ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ.ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಶಬ್ಬೀರ್(40) ಮೃತ ಕಾರ್ಮಿಕರು ಮಲೆನಾಡು ಮತ್ತು ಕರಾವಳಿ ಸಂಪರ್ಕಕ್ಕೆ ಹುಲಿಕಲ್‌ ಘಾಟ್‌ ಮುಖ್ಯ ಸಂಪರ್ಕ ಸೇತುವೆಯಾಗಿದೆ. ರಾತ್ರಿ ವೇಳೆ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲದ ಕಾರಣ […]

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್