ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಶಿವಮೊಗ್ಗ, ಡಿ.7: ಇಲ್ಲಿನ ಇಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೀರನಕೆರೆ ಬಳಿ ನಡೆದಿದೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಪ್ರಣಿತಾ (20) ಎಂದು ಗುರುತಿಸಲಾಗಿದೆ.ಅವರು ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಕ್ಯಾಂಪ್ ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ಕ್ಯಾಂಪ್ ನಡೆಯುತ್ತಿದೆ. ಶನಿವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಪ್ರಣಿತ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿಯ […]

ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು Read More »

ಕರ್ನಾಟಕ